ಬೆಂಗಳೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತವಾಗಿ ಏರ್ಪಡಿಸಿದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹಾಗೂ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ಮಹಿಳಾ ಮೋರ್ಚಾದ ರಾಜ್ಯ ಪದಾಧಿಕಾರಿಗಳು, ಕಾರ್ಯಕರ್ತೆಯರು ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ