ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ರಾಜ್ಯದ ವಿವಿಧ ಮಠಗಳಿಗೆ ಭೇಟಿ ಸ್ವಾಮೀಜಿಗಳ ಜೊತೆ ಮಾತುಕತೆ ನಡೆಸಿದರು.
ಹರಿಹರ ಜಿಲ್ಲೆಯ ಶ್ರೀ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕ ಗುರುಪೀಠ, ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠಗಳಲ್ಲಿ ಅವರು ಮಠಾಧೀಶರನ್ನು ಭೇಟಿ ಮಾಡಿದರು.
ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಗೌರವಪೂರ್ವಕ ಪುಷ್ಪನಮನ ಸಲ್ಲಿಸಿದರು.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯದ ಸಚಿವ ಬೈರತಿ ಬಸವರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಇದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ