ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೆಡಿಎಸ್ ಹಿರಿಯ ನಾಯಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರಿದ್ದರಿಂದ ಪಕ್ಷದ ಬಲ ವೃದ್ಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ರಾಮಸ್ವಾಮಿ ಮತ್ತು ಅವರ ಬೆಂಬಲಿಗರು ಬಿಜೆಪಿಗೆ ಸೇರಿದ್ದು, ಅವರ ಸೇರ್ಪಡೆಯಿಂದಾಗಿ ಪಕ್ಷದ ಬಲವರ್ಧನೆಯಾಗಿದೆ. ಅವರನ್ನು ಪಕ್ಷಕ್ಕೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಅವರು ಅರಕಲಗೂಡಿನ ಮಾಜಿ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಅವರು ಪಕ್ಷ ಸೇರಿದ್ದರಿಂದ ಬಿಜೆಪಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ