ಬೆಂಗಳೂರು: ರಾಯಚೂರು ಮಾಜಿ ಸಂಸದ ಹಾಗೂ ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಬಿ.ವಿ ನಾಯಕ್ ಅವರು ಇಂದು ಹುಬ್ಬಳ್ಳಿಯಲ್ಲಿ ಬಿಜೆಪಿಗೆ ಸೇರಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತಿತರ ಮುಖಂಡರು ಹಾಜರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ