ಬೆಂಗಳೂರು: ಜಗಜ್ಯೋತಿ ಬಸವೇಶ್ವರರವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.
ಮಹಾನ್ ಮಾನವತಾವಾದಿ, ವಿಶ್ವಗುರು ಶ್ರೀ ಅಣ್ಣ ಬಸವಣ್ಣನವರ ಜಯಂತಿ ನಿಮಿತ್ತ, ಇಂದು ವಿಧಾನಸೌಧದ ಮುಂಭಾಗದಲ್ಲಿರುವ, ಶ್ರೀ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಶ್ರದ್ಧಾ ಭಕ್ತಿಯಿಂದ ನಮಿಸಿ, ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದೆನು.
1/2 pic.twitter.com/l215wlroPG— Basavaraj S Bommai (Modi Ka Parivar) (@BSBommai) April 23, 2023
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ