ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪ್ರಮುಖರು ಮತ್ತು ಕಾರ್ಯಕರ್ತರು ಶ್ರೀ ಹನುಮಾನ್ ಚಾಲೀಸ ಪಠಿಸಿದರು.
ಶ್ರೀ ಗಣಪತಿ ಸ್ತ್ರೋತ್ರ ಪಠಣ, ಭಾರತ ಮಾತೆಗೆ ಪೂಜೆ, ಶ್ರೀ ಹನುಮಾನ್ ಚಾಲೀಸ ಪಠಣ ಮಾಡಲಾಯಿತು. ರಾಜ್ಯ, ದೇಶ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಪ್ರಕಾಶನ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿದರೆ ಪ್ರಕಾಶ್, ಪಕ್ಷದ ಮುಖಂಡರು ಮತ್ತು ಕಾರ್ಯಾಲಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ