ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಮನಪಾ ಮಾಜಿ ಸದಸ್ಯರು, ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿರುವ ಶ್ರೀಮತಿ ಹೇಮಲತಾ ಪ್ರಭು ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ರವರು ಕೈಮಗ್ಗದ ಸೀರೆಯೊಂದಿಗೆ ಗೌರವಿಸಿದರು.
ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ ಶ್ರೀಮತಿ ಧನಲಕ್ಷ್ಮಿ ಗಟ್ಟಿ, ಪ್ರಮುಖರಾದ ಶ್ರೀಮತಿ ಪೂಜಾ ಪೈ, ಶ್ರೀಮತಿ ಸೇವಂತಿ ಶ್ರೀಯಾನ್, ರೂಪಾಧರ್ಮಯ್ಯ, ಆಶಾ ಡಿಸಿಲ್ವಾ, ಸರೋಜ ಪೆರ್ಮುದೆ, ಮಮತಾ ಕೇಶವ್, ಸುಮ ಶೆಟ್ಟಿ, ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ