ಕಾನೂನು, ಸಂಸದೀಯ ವ್ಯವಹಾರ ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ ಸಿ ಮಾಧುಸ್ವಾಮಿಯವರು ಇಂದು ತುಮಕೂರಿನ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ 75 ನೇ ಸುವರ್ಣ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ನಡೆಸಿದರು.
ನಂತರ ಕೋವಿಡ್ -19ಮೂರನೇ ನೇ ಅಲೆಗೆ ಸಂಬಂಧಪಟ್ಟಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಎಲ್ಲಾ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾಪಂಚಾಯತ್ ಸಿ ಇ ಓ ರವರು, ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ