ಇಂದು ತುಮಕೂರು ನಗರದ ಕನ್ನಡ ಭವನದಲ್ಲಿ ನಡೆದ ಆರೋಗ್ಯ ಸ್ವಯಂಸೇವಕರ ಅಭಿಯಾನ ಕಾರ್ಯಕ್ರಮದಲ್ಲಿ ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ ಸಿ ಮಾಧುಸ್ವಾಮಿಯವರು ಪಾಲ್ಗೊಂಡಿದ್ದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಪಾವಗಡರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರಾದ ಡಾ.ಎಂ.ಆರ್.ಹುಲಿನಾಯ್ಕರ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಪ್ರೇಮ ಹೆಗಡೆ, ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ದಾವಣಗೆರೆ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಜೇಷ್ಠ ಪಡಿವಾಳ, ವಿಭಾಗ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್. ಎಂ.ಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ.ಮಂಜುನಾಥ್, ಹೆಬ್ಬಾಕ ರವಿಶಂಕರ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ