ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ರಾಮಾನುಜಮ್ ಮಠದ ಆವರಣದಲ್ಲಿರುವ ಶ್ರೀ ಕಾಗಿನೆಲೆ ಶಾಖಾಮಠದ ಕನಕ ಕುಟೀರದಲ್ಲಿ ಕಾಗಿನೆಲೆ ಪೀಠದ ಶ್ರೀ ಶ್ರೀ ಶ್ರೀ ನಿರಂಜನಾಂದಪುರಿ ಸ್ವಾಮೀಜಿಯವರನ್ನು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪ ಮತ್ತು ಸಚಿವರಾದ ಶ್ರೀ ಎಂ ಟಿ ಬಿ ನಾಗರಾಜ್ , ಮಾಜಿ ಸಚಿವರಾದ ಹೆಚ್ ಎಂ ರೇವಣ್ಣ, ಮಾಜಿ ಸಂಸದರಾದ ಕೆ ವಿರೂಪಾಕ್ಷಪ್ಪ, ಕೆ ಮುಕುಡಪ್ಪ ಹಿರಿಯರು ಇದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ