ಬೆಳ್ತಂಗಡಿ ತಾಲ್ಲೂಕಿನ ಇಳಂತಿಲದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ರಸ್ತೆ ಕಾಮಗಾರಿಗೆ ಇಂದು ಶಿಲಾನ್ಯಾಸ ನೆರವೇರಿಸಿದರು. ಇಳಂತಿಲ ತಿರುವಿನಿಂದ ವಾಣಿನಗರದವರೆಗೆ ರಸ್ತೆ ಅಗಲೀಕರಣ ಮತ್ತು ಮರುಡಾಮರೀಕರಣದ ಕಾಮಗಾರಿ ಇದಾಗಿದೆ.
ಶಾಸಕ ಹರೀಶ್ ಪೂಂಜರ ಅವರು ಸುಮಾರು 2 ಕೋಟಿ ಮೊತ್ತದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿರುವುದು ಇಳಂತಿಳ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಬೆಳ್ತಂಗಡಿ ತಾಲ್ಲೂಕಿನ ಮೂಲೆ ಮೂಲೆಗೆ ರಸ್ತೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಬೆಳ್ತಂಗಡಿಯ ಶ್ರಮಿಕನಿಗೆ ಇಳಂತಿಳ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ