ಬೆಂಗಳೂರು: ಪಾಂಡಿಚೇರಿಯ ಬಿಜೆಪಿ ರಾಜ್ಯಸಭಾ ಅಭ್ಯರ್ಥಿಯಾಗಿ ಶ್ರೀ ಸೆಲ್ವಗಣಪತಿ ಅವರು ಇಂದು ನಾಮಪತ್ರ ಸಲ್ಲಿಸಿದರು.
ಪಾಂಡಿಚೇರಿ ಮುಖ್ಯಮಂತ್ರಿ ಶ್ರೀ ರಂಗಸ್ವಾಮಿ, ಗೃಹ ಸಚಿವರಾದ ಶ್ರೀ ನಮಶಿವಾಯಂ, ಬಿಜೆಪಿ ರಾಜ್ಯ ಅಧ್ಯಕ್ಷರಾದ ಶ್ರೀ ಸ್ವಾಮಿನಾಥನ್ ಅವರು ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಕೋರಿದರು.
ಪಾಂಡಿಚೇರಿಯಲ್ಲಿ ಪಕ್ಷದ ಅಭ್ಯರ್ಥಿ ಶ್ರೀ ಸೆಲ್ವಗಣಪತಿ ಅವರ ಗೆಲುವು ಖಚಿತ ಎಂದು ಪಾಂಡಿಚೇರಿಯ ಉಸ್ತುವಾರಿಗಳು ಮತ್ತು ಬಿಜೆಪಿ ಕರ್ನಾಟಕ ರಾಜ್ಯ ಉಪಾಧ್ಯಕ್ಷರೂ ಆದ ಶ್ರೀ ನಿರ್ಮಲ್‍ಕುಮಾರ್ ಸುರಾಣ ಅವರು ತಿಳಿಸಿದ್ದಾರೆ. ಈ ಹಿಂದೆ ಬಿಜೆಪಿ ಪಾಂಡಿಚೇರಿಯಲ್ಲಿ ಗೆಲುವನ್ನು ಸಾಧಿಸಿದ್ದು, ರಾಜ್ಯಸಭಾ ಸ್ಥಾನವನ್ನೂ ಗೆದ್ದುಕೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
You may also like
-
ಬಿಜೆಪಿಯಿಂದ ನವ ಕರ್ನಾಟಕದ ಕನಸು ನನಸು- ಅಮಿತ್ ಶಾ
-
ದ. ಕ. ಜಿಲ್ಲೆಯ ವಿವಿಧ ಹೆದ್ದಾರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಗಡ್ಕರಿ ಸೂಚನೆ
-
ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರ ಹಣಕಾಸು ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿ.ಟಿ.ರವಿ
-
ಸದ್ಯಕ್ಕಂತೂ ಭಾರತ ಸುರಕ್ಷಿತವಾದ ಕೈಗಳಲ್ಲಿ ಇರೋದಂತೂ ಸತ್ಯ…
-
ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿದ ಸಚಿವ ಮಾಧುಸ್ವಾಮಿ