ಕೊಪ್ಪಳದಲ್ಲಿ ಜನಸ್ವರಾಜ್ ಯಾತ್ರೆಯು ಇಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಿತು.
ಪಕ್ಷವನ್ನು ಸದೃಢಗೊಳಿಸುವುದು ಮತ್ತು ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ದೃಷ್ಟಿಯಿಂದ ನಾಲ್ಕು ತಂಡಗಳಲ್ಲಿ ಜನಸ್ವರಾಜ್ ಯಾತ್ರೆ ನಡೆಯುತ್ತಿದೆ ಎಂದು ಮುಖಂಡರು ತಿಳಿಸಿದರು. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಅವರು ಮನವಿ ಮಾಡಿದರು.
ಕೇಂದ್ರಮಂತ್ರಿಗಳಾದ ಭಗವಂತ ಖೂಬಾ ರಾಜ್ಯಸಚಿವರಾದ ಹಾಲಪ್ಪ ಆಚಾರ್ ಮುರುಗೇಶ್ ನಿರಾಣಿ ಸಂಸದರಗಳಾದ ಕರಡಿ ಸಂಗಣ್ಣ ಪ್ರತಾಪ್ ಸಿಂಹ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ