og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಇದೇ ವೇಳೆ ದಾವಣಗೆರೆ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ಪಡೆದ ಪುರಸ್ಕೃತರನ್ನು ಸನ್ಮಾನಿಸಿ, ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಮಕ್ಕಳಿಗೆ ಶಿಕ್ಷಣ ನೀಡುತ್ತಾರೆ. ದಾವಣಗೆರೆ ಜಿಲ್ಲೆಯ ಪ್ರತಿ ತಾಲ್ಲೂಕಿನಲು ಉತ್ತಮ ಶಿಕ್ಷಕ-ಶಿಕ್ಷಕಿಯನ್ನು ಜಿಲ್ಲಾಡಳಿತ ಪ್ರತಿವರ್ಷ ಗುರುತಿಸಿ ಪಟ್ಟಿ ನೀಡಿದರೆ, ಅವರಿಗೆ ವೈಯಕ್ತಿಕವಾಗಿ ಹತ್ತು ಸಾವಿರ ರೂಪಾಯಿಗಳ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಈ ಕಾರ್ಯ ನಾನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿನಾಗಿರುವ ತನಕ ಮಾಡುತ್ತೇನೆ ಎಂದು ಭರವಸೆ ನೀಡುವ ಮೂಲಕ ಶಿಕ್ಷಕರಲ್ಲಿ ಅತ್ಮಸ್ಥೈರ್ಯ ತುಂಬಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಶ್ರೀ ಎಸ.ಎ.ರವೀಂದ್ರನಾಥ ವಹಿಸಿದ್ದರು. ಜಿಲ್ಲಾಧಿಕಾರಿ ಶ್ರೀ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
]]>